ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
10ರಲ್ಲಿ ಐದು ಕಿಲೋ ಅಕ್ಕಿಯ ಬದಲಿಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ 'ಇಂದಿರಾ' ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿದೆ. ಇನ್ನು ಈ ಬಗ್ಗೆ ಇಂದು (ಜುಲೈ 24) ಆಹಾರ ಸಚಿವ ಕೆಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿದ್ವಿ. ಆದ್ರೆ, 5 ಕೆಜಿ ಅಕ್ಕಿ ಬದಲು ಹಣವನ್ನು ನೀಡುತ್ತಿದ್ವಿ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡಿದಾಗ ಅಕ್ಕಿ ನೀಡಿದ್ದೇವೆ. ಅಕ್ಕಿ ಜೊತೆಗೆ ರಾಗಿ ನೀಡಲು 4 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಿದ್ದೇವೆ. 10 ಕೆಜಿಯಲ್ಲಿ 7 ಕೆಜಿ ಅಕ್ಕಿ, 3 ಕೆಜಿ ರಾಗಿ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು, (ಜುಲೈ 24): 10ರಲ್ಲಿ ಐದು ಕಿಲೋ ಅಕ್ಕಿಯ ಬದಲಿಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ ‘ಇಂದಿರಾ’ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿದೆ. ಇನ್ನು ಈ ಬಗ್ಗೆ ಇಂದು (ಜುಲೈ 24) ಆಹಾರ ಸಚಿವ ಕೆಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿದ್ವಿ. ಆದ್ರೆ, 5 ಕೆಜಿ ಅಕ್ಕಿ ಬದಲು ಹಣವನ್ನು ನೀಡುತ್ತಿದ್ವಿ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡಿದಾಗ ಅಕ್ಕಿ ನೀಡಿದ್ದೇವೆ. ಅಕ್ಕಿ ಜೊತೆಗೆ ರಾಗಿ ನೀಡಲು 4 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಿದ್ದೇವೆ. 10 ಕೆಜಿಯಲ್ಲಿ 7 ಕೆಜಿ ಅಕ್ಕಿ, 3 ಕೆಜಿ ರಾಗಿ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

