ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ

Updated on: Jul 24, 2026 | 3:29 PM

10ರಲ್ಲಿ ಐದು ಕಿಲೋ ಅಕ್ಕಿಯ ಬದಲಿಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ 'ಇಂದಿರಾ' ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿದೆ. ಇನ್ನು ಈ ಬಗ್ಗೆ ಇಂದು (ಜುಲೈ 24) ಆಹಾರ ಸಚಿವ ಕೆಎಚ್​​​ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿದ್ವಿ. ಆದ್ರೆ, 5 ಕೆಜಿ ಅಕ್ಕಿ ಬದಲು ಹಣವನ್ನು ನೀಡುತ್ತಿದ್ವಿ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡಿದಾಗ ಅಕ್ಕಿ ನೀಡಿದ್ದೇವೆ. ಅಕ್ಕಿ ಜೊತೆಗೆ ರಾಗಿ ನೀಡಲು 4 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಿದ್ದೇವೆ. 10 ಕೆಜಿಯಲ್ಲಿ 7 ಕೆಜಿ ಅಕ್ಕಿ, 3 ಕೆಜಿ ರಾಗಿ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು, (ಜುಲೈ 24): 10ರಲ್ಲಿ ಐದು ಕಿಲೋ ಅಕ್ಕಿಯ ಬದಲಿಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ ‘ಇಂದಿರಾ’ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿದೆ. ಇನ್ನು ಈ ಬಗ್ಗೆ ಇಂದು (ಜುಲೈ 24) ಆಹಾರ ಸಚಿವ ಕೆಎಚ್​​​ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿದ್ವಿ. ಆದ್ರೆ, 5 ಕೆಜಿ ಅಕ್ಕಿ ಬದಲು ಹಣವನ್ನು ನೀಡುತ್ತಿದ್ವಿ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡಿದಾಗ ಅಕ್ಕಿ ನೀಡಿದ್ದೇವೆ. ಅಕ್ಕಿ ಜೊತೆಗೆ ರಾಗಿ ನೀಡಲು 4 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಿದ್ದೇವೆ. 10 ಕೆಜಿಯಲ್ಲಿ 7 ಕೆಜಿ ಅಕ್ಕಿ, 3 ಕೆಜಿ ರಾಗಿ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More