ಕೋಟ್ಯಾಧಿಪತಿಗಳ ಬಳಿ ಬಿಪಿಎಲ್ ಕಾರ್ಡ್ ಪತ್ತೆ, ಅಕ್ರಮವಾಗಿ ಕಾರ್ಡ್ ಪಡೆದವರಿಗೆ ಶಾಕ್
ಕೋಟಿ, ಕೋಟಿ ಆಸ್ತಿ ಇರುವವರ ಬಳಿ ಕೂಡ ಬಿಪಿಎಲ್ ಕಾರ್ಡ್ (BPL Card) ಇರೋದು ಪತ್ತೆಯಾಗಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳ ಮೇಲೆ ರಾಜ್ಯ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಆಹಾರ ಇಲಾಖೆಯಿಂದ ಈಗಾಗಲೇ ವಿಶೇಷ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.ಈ ಹಿನ್ನೆಲೆ ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ಅಕ್ರಮವಾಗಿ ಪಡೆದಿರುವ ಬಿಎಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. 12,68,097 ಅನುಮಾನಸ್ಪಾದ ರೇಷನ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.
ಬೆಂಗಳೂರು (ಸೆಪ್ಟೆಂಬರ್ 16): ಕೋಟಿ, ಕೋಟಿ ಆಸ್ತಿ ಇರುವವರ ಬಳಿ ಕೂಡ ಬಿಪಿಎಲ್ ಕಾರ್ಡ್ (BPL Card) ಇರೋದು ಪತ್ತೆಯಾಗಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳ ಮೇಲೆ ರಾಜ್ಯ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಆಹಾರ ಇಲಾಖೆಯಿಂದ ಈಗಾಗಲೇ ವಿಶೇಷ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.ಈ ಹಿನ್ನೆಲೆ ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ಅಕ್ರಮವಾಗಿ ಪಡೆದಿರುವ ಬಿಎಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. 12,68,097 ಅನುಮಾನಸ್ಪಾದ ರೇಷನ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ. ಈ ಬಗ್ಗೆ ಆಹಾರ ಇಲಾಖೆಯಿಂದ ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಇನ್ನು ಈ ಬಗ್ಗೆ ಸಚಿವ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಬಿಪಿಎಲ್ ಕಾರ್ಡ್ ಬಗ್ಗೆ ಸೆಕ್ರೆಟರಿ ಮೀಟಿಂಗ್ ಮಾಡುತ್ತಿದ್ದೇನೆ. ನಾಳೆ ಬೆಳಗ್ಗೆ ಸುದ್ದಿಗೋಷ್ಠಿ ಮಾಡಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

