AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ: ಅಧಿಕಾರ ಹಂಚಿಕೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಚಿವ ಮುನಿಯಪ್ಪ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತು ಆಗಿರುವ ಒಪ್ಪಂದದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದ್ದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಡಿಕೆ ಶಿವಕುಮಾರ್​​ ಬೆಂಬಲಕ್ಕೆ ನಿಂತಿದ್ದಾರೆ ಮತ್ತು ಅವರು ಹೇಳಿರುವ ವಿಚಾರದಲ್ಲಿ ಸತ್ಯಾಂಶ ಇದೆ ಎಂದು ಹೇಳಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 07, 2024 | 10:31 AM

Share

ಕೋಲಾರ, (ಡಿಸೆಂಬರ್ 06) : ಮುಖ್ಯಮಂತ್ರಿ ಕುರ್ಚಿ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದ ಮತ್ತೆ ಚರ್ಚೆಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಮುಖಂಡರೊಬ್ಬರ ಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದು ಸರಿಯಾಗಿದೆ. ನನ್ನ ಬೇರೇನು ಕೇಳಬೇಡಿ ಎಂದು ಹೇಳುವ ಮೂಲಕ ಸಚಿವ ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

Published On - 10:54 pm, Fri, 6 December 24

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು