Bengaluru Cleanliness Campaign: ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ

Updated on: Jul 25, 2026 | 10:30 AM

ಬೆಂಗಳೂರನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಥಣಿಸಂದ್ರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಅಭಿಯಾನವು ಥಣಿಸಂದ್ರವನ್ನು ಸಂಪೂರ್ಣವಾಗಿ ಕಸಮುಕ್ತ ಪ್ರದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಈ ಸ್ವಚ್ಛತಾ ಅಭಿಯಾನವನ್ನು ಥಣಿಸಂದ್ರದಲ್ಲಿರುವ ಪೊಲೀಸ್ ತರಬೇತಿ ಶಾಲೆ ಮತ್ತು ರಾಷ್ಟ್ರೋತ್ಥಾನ ಶಾಲೆಯ ಆವರಣದಲ್ಲಿ ಪ್ರಾರಂಭಿಸಲಾಯಿತು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಈ ಪ್ರದೇಶದ ನೈರ್ಮಲ್ಯವನ್ನು ಸುಧಾರಿಸುವುದು ಮತ್ತು ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಬೆಂಗಳೂರು, ಜುಲೈ 25: ಬೆಂಗಳೂರನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಥಣಿಸಂದ್ರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಅಭಿಯಾನವು ಥಣಿಸಂದ್ರವನ್ನು ಸಂಪೂರ್ಣವಾಗಿ ಕಸಮುಕ್ತ ಪ್ರದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಈ ಸ್ವಚ್ಛತಾ ಅಭಿಯಾನವನ್ನು ಥಣಿಸಂದ್ರದಲ್ಲಿರುವ ಪೊಲೀಸ್ ತರಬೇತಿ ಶಾಲೆ ಮತ್ತು ರಾಷ್ಟ್ರೋತ್ಥಾನ ಶಾಲೆಯ ಆವರಣದಲ್ಲಿ ಪ್ರಾರಂಭಿಸಲಾಯಿತು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಈ ಪ್ರದೇಶದ ನೈರ್ಮಲ್ಯವನ್ನು ಸುಧಾರಿಸುವುದು ಮತ್ತು ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More