100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

Edited By:

Updated on: Aug 23, 2026 | 7:37 PM

ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

ಬಾಗಲಕೋಟೆ, (ಆಗಸ್ಟ್ 23): ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು.
ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More