ಗೃಹಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್ ತಿಂಗಳ ಹಣ ಬಿಡುಗಡೆಯಾಗಿದ್ದು, ಉಳಿದ ತಿಂಗಳುಗಳ ಹಣ ಶೀಘ್ರದಲ್ಲೇ ಪಾವತಿಯಾಗಲಿದೆ ಎಂದು ಅವರು ಹೇಳಿದ್ದಾರೆ. ವಿಡಿಯೋ ನೋಡಿ.
ಕೋಲಾರ, ನವೆಂಬರ್ 24: ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಹಣ ಬಾಕಿಯಿದೆ. ಆಗಸ್ಟ್ ತಿಂಗಳ ಹಣ ಬಿಡುಗಡೆಯಾಗಿದ್ದು, ಉಳಿದ ಹಣವನ್ನೂ ಕೊಡುತ್ತೇವೆ ಎಂದು ಹೇಳಿದ್ದಾರೆ. ವಿಡಿಯೊ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

