ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದಾರೆ. ಬಾಕಿ ಉಳಿದುಕೊಂಡಿರುವ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಒಂದೇ ಸಲಕ್ಕೆ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಂಗಳೂರು, (ನವೆಂಬರ್ 19): ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದಾರೆ. ಬಾಕಿ ಉಳಿದುಕೊಂಡಿರುವ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಒಂದೇ ಸಲಕ್ಕೆ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Published on: Nov 19, 2025 05:24 PM
