ಸಚಿವರ ಬರ್ತ್ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಇನ್ನು ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ವಿಮಾನಯಾನ ಭಾಗ್ಯ ಸಿಕ್ಕಿದೆ. ಇಂದು (ಮಾರ್ಚ್ 02) ಮೊದಲ ಬಾರಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು, ಸಚಿವರ ಜೊತೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿ ಫುಲ್ ಖುಷ್ ಆದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
