ಕುಲದಲ್ಲಿ ಮೇಲಾವುದೋ ಹುಚ್ಚಪ್ಪ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಆರ್.ಅಶೋಕ್, ಶಾಸಕ ಸಿ.ಟಿ.ರವಿ
ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹಾಗೂ ಶಾಸಕ ಸಿ.ಟಿ ರವಿ ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಳಿಕ ಸಚಿವ ಆರ್.ಅಶೋಕ್ ಹಾಗೂ ಶಾಸಕ ಸಿ.ಟಿ.ರವಿ ಸೇರಿ ಸತ್ಯಹರಿಶ್ಚಂದ್ರ ಚಿತ್ರದ ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ ವೇದಿಕೆ ಮೇಲೆಯೇ ಭರ್ಜರಿ ಡಾನ್ಸ್ ಮಾಡಿದ್ದಾರೆ. ಇನ್ನು ಇವರ ಡ್ಯಾನ್ಸ್ಗೆ ಅನೇಕ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಸಾಥ್ ನೀಡಿದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ