AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: Feb 18, 2026 | 10:51 PM

Share

ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮವಾಗಿ ನೌಕರರ ಬೇಡಿಕೆ ಈಡೇರಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ರಾಮಲಿಂಗರೆಡ್ಡಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು, ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮವಾಗಿ ನೌಕರರ ಬೇಡಿಕೆ ಈಡೇರಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ರಾಮಲಿಂಗಾ ರೆಡ್ಡಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ