AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರಿಗೆ ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು

ಕಾರ್ಮಿಕರಿಗೆ ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: Jun 20, 2025 | 7:29 PM

Share

ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ 8 ಗಂಟೆ ಬದಲು 10 ಗಂಟೆಗೆ ವಿಸ್ತರಿಸುವ ಸಂಬಂಧ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರೆ, ಕೈಗಾರಿಕೋದ್ಯಮಿಗಳು ಸ್ವಾಗತಿಸಿವೆ. ಹೀಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವುದರಿಂದ ಇದುವರೆಗೂ ರಾಜ್ಯ ಸರ್ಕಾರ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಕಾರ್ಮಿಕ ಸಚಿವ ಸಂತೋಷ್ ಲಾಡ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಂತೋಷ್ ಲಾಡ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, ಜೂನ್ 20): ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ 8 ಗಂಟೆ ಬದಲು 10 ಗಂಟೆಗೆ ವಿಸ್ತರಿಸುವ ಸಂಬಂಧ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರೆ, ಕೈಗಾರಿಕೋದ್ಯಮಿಗಳು ಸ್ವಾಗತಿಸಿವೆ. ಹೀಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವುದರಿಂದ ಇದುವರೆಗೂ ರಾಜ್ಯ ಸರ್ಕಾರ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಕಾರ್ಮಿಕ ಸಚಿವ ಸಂತೋಷ್ ಲಾಡ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಂತೋಷ್ ಲಾಡ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.