‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ಗೆ ಸಚಿವ ಸಂತೋಷ್ ಲಾಡ್ ಸವಾಲು
Dhurandar 2: ‘ನಿರ್ದೇಶಕ ಆದಿತ್ಯ ಧರ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ಮಾಡಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತಿದ್ದೇನೆ. ಅವರು ‘ವ್ಯಾಪಂ’ ಹಗರಣದ ಬಗ್ಗೆಯೂ ಸಿನಿಮಾ ಮಾಡಬೇಕು. ಅದೊಂದು ಕುತೂಹಲಕಾರಿ ಹಗರಣ’ ಎಂದು ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ. ವಿಡಿಯೋ ನೋಡಿ...
ನೀಟ್ (NEET) ಪರೀಕ್ಷೆ ರದ್ದಾದ ಕುರಿತು ಪತ್ರಿಕಾ ಗೋಷ್ಠಿ ನಡೆಸಿದ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಾ, ‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ಗೆ ಸವಾಲೊಂದನ್ನು ಹಾಕಿದರು. ‘ನಿರ್ದೇಶಕ ಆದಿತ್ಯ ಧರ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ಮಾಡಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತಿದ್ದೇನೆ. ಅವರು ‘ವ್ಯಾಪಂ’ ಹಗರಣದ ಬಗ್ಗೆಯೂ ಸಿನಿಮಾ ಮಾಡಬೇಕು. ಅದೊಂದು ಕುತೂಹಲಕಾರಿ ಹಗರಣ’ ಎಂದು ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

