ಸಚಿವ ಸುರೇಶ್​ಕುಮಾರ್​ಗೆ​ ರೋಗಿ ಕುಟುಂಬಸ್ಥರಿಂದ ತರಾಟೆ!

ಚಾಮರಾಜನಗರ ‌ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್​ ಸೋಂಕಿತರಿಂದ ಸುರೇಶ್ ಕುಮಾರ್​ಗೆ ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿನಿಂದ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಬೆಡ್​ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ‌ನೀವು ಮಾತ್ರ ಹೊರಗಡೆ ಬೆಡ್​ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲ ಎಂದು ಹೇಳ್ತೀರಾ ಎಂದು ತರಾಟೆ ತೆಗೆದುಕೊಂಡಿದ್ದಾರೆ.


ಚಾಮರಾಜನಗರ ‌ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್​ ಸೋಂಕಿತರಿಂದ ಸುರೇಶ್ ಕುಮಾರ್​ಗೆ ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿನಿಂದ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಬೆಡ್​ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ‌ನೀವು ಮಾತ್ರ ಹೊರಗಡೆ ಬೆಡ್​ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲ ಎಂದು ಹೇಳ್ತೀರಾ ಎಂದು ತರಾಟೆ ತೆಗೆದುಕೊಂಡಿದ್ದಾರೆ…

(Minister Suresh Kumar questioned by common people in a visit)