108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಖಡಕ್ ಎಚ್ಚರಿಕೆ ಸಂದೆಶ ರವಾನಿಸಿದ ಸಚಿವ ಖಾದರ್
ವಿವಿಧ ಬೇಡಿಕೆ ಈಡೇರಿಸುವಂತೆ 108 ಆ್ಯಂಬುಲೆನ್ಸ್ ನೌಕರರು ಸಿಡಿದೆದ್ದಿದ್ದಾರೆ. ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು .3 ಪಾಳಿಯಲ್ಲಿ ಆ್ಯಂಬುಲೆನ್ಸ್ ವಾಹನದ ಸೌಕರ್ಯ ಮಾಡಬೇಕು. ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದು ಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ನೌಕರರು 15 ದಿನ ಗಡುವು ನೀಡಿದ್ದಾರ. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯುಟಿ ಖಾದರ್, ಮುಷ್ಕರದಿಂದ ರೋಗಿಗಳಿಗೆ ಏನಾದರೂ ಸಮಸ್ಯೆಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 07): ವಿವಿಧ ಬೇಡಿಕೆ ಈಡೇರಿಸುವಂತೆ 108 ಆ್ಯಂಬುಲೆನ್ಸ್ ನೌಕರರು ಸಿಡಿದೆದ್ದಿದ್ದಾರೆ. ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು .3 ಪಾಳಿಯಲ್ಲಿ ಆ್ಯಂಬುಲೆನ್ಸ್ ವಾಹನದ ಸೌಕರ್ಯ ಮಾಡಬೇಕು. ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದು ಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ನೌಕರರು 15 ದಿನ ಗಡುವು ನೀಡಿದ್ದಾರ. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯುಟಿ ಖಾದರ್, ಮುಷ್ಕರದಿಂದ ರೋಗಿಗಳಿಗೆ ಏನಾದರೂ ಸಮಸ್ಯೆಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕರ್ನಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

