108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಖಡಕ್ ಎಚ್ಚರಿಕೆ ಸಂದೆಶ ರವಾನಿಸಿದ ಸಚಿವ ಖಾದರ್

Updated on: Sep 07, 2026 | 3:06 PM

ವಿವಿಧ ಬೇಡಿಕೆ ಈಡೇರಿಸುವಂತೆ 108 ಆ್ಯಂಬುಲೆನ್ಸ್ ನೌಕರರು ಸಿಡಿದೆದ್ದಿದ್ದಾರೆ. ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು .3 ಪಾಳಿಯಲ್ಲಿ ಆ್ಯಂಬುಲೆನ್ಸ್​ ವಾಹನದ ಸೌಕರ್ಯ ಮಾಡಬೇಕು. ⁠ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದು ಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ನೌಕರರು 15 ದಿನ ಗಡುವು ನೀಡಿದ್ದಾರ. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯುಟಿ ಖಾದರ್, ಮುಷ್ಕರದಿಂದ ರೋಗಿಗಳಿಗೆ ಏನಾದರೂ ಸಮಸ್ಯೆಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 07): ವಿವಿಧ ಬೇಡಿಕೆ ಈಡೇರಿಸುವಂತೆ 108 ಆ್ಯಂಬುಲೆನ್ಸ್ ನೌಕರರು ಸಿಡಿದೆದ್ದಿದ್ದಾರೆ. ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು .3 ಪಾಳಿಯಲ್ಲಿ ಆ್ಯಂಬುಲೆನ್ಸ್​ ವಾಹನದ ಸೌಕರ್ಯ ಮಾಡಬೇಕು. ⁠ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದು ಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ನೌಕರರು 15 ದಿನ ಗಡುವು ನೀಡಿದ್ದಾರ. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯುಟಿ ಖಾದರ್, ಮುಷ್ಕರದಿಂದ ರೋಗಿಗಳಿಗೆ ಏನಾದರೂ ಸಮಸ್ಯೆಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕರ್ನಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More