ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ: ಘೋಷಣೆ ಕೂಗಿದ ಅಭಿಮಾನಿಗೆ ಕಿಸ್ ಕೊಟ್ಟ ಸಚಿವ
ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
ಚಿತ್ರದುರ್ಗ, (ಅಕ್ಟೋಬರ್ 31): ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
Latest Videos
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ದೆಹಲಿ ಬ್ಲಾಸ್ಟ್ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ

