ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ: ಘೋಷಣೆ ಕೂಗಿದ ಅಭಿಮಾನಿಗೆ ಕಿಸ್ ಕೊಟ್ಟ ಸಚಿವ

Updated on: Oct 31, 2025 | 3:27 PM

ಸದ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.

ಚಿತ್ರದುರ್ಗ, (ಅಕ್ಟೋಬರ್ 31): ಸದ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More