ಸಕ್ರೆಬೈಲು ಆನೆ ಬಿಡಾರಕ್ಕೆ ಸಚಿವರ ಭೇಟಿ: ರಿಲ್ಯಾಕ್ಸ್ ಮೂಡ್ನಲ್ಲಿ ಮಧು ಬಂಗಾರಪ್ಪ
ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರಕ್ಕೆ ಸಚಿವ ಮಧು ಬಂಗಾರಪ್ಪ ಇಂದು ಭೇಟಿ ನೀಡಿದ್ದಾರೆ. ತುಂಗಾ ಜಲಾಶಯದಲ್ಲಿ ದೋಣಿ ವಿಹಾರ ಮಾಡಿ ಎಂಜಾಯ್ ಮಾಡಿದ್ದಾರೆ. ಸಕ್ರೆಬೈಲಿನಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಸಚಿವ ಮಧು ಬಂಗಾರಪ್ಪಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಶಿವಮೊಗ್ಗ, ಜನವರಿ 30: ರಿಲ್ಯಾಕ್ಸ್ ಮೂಡ್ನಲ್ಲಿರುವ ಸಚಿವ ಮಧು ಬಂಗಾರಪ್ಪ (Madhu Bangarappa) ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ. ಸಕ್ರೆಬೈಲಿನ ತುಂಗಾ ಜಲಾಶಯದಲ್ಲಿ ದೋಣಿ ವಿಹಾರ ಮಾಡಿದ್ದಾರೆ. ಆನೆ ಬಿಡಾರದ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸಕ್ರೆಬೈಲಿನಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಸಚಿವ ಮಧು ಬಂಗಾರಪ್ಪಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.