ಮಂಗಳೂರು: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಅರೋಪ; ಮಹಿಳೆಯರಿಂದ ವ್ಯಕ್ತಿಗೆ ಬಿತ್ತು ಗೂಸಾ!
ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ನಡೆದಿದೆ. ಪಕ್ಕದಲ್ಲಿ ಕೂರಲು ಮೈಕೈ ಮುಟ್ಟಿದ್ದಾನೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ.
ದಕ್ಷಿಣ ಕನ್ನಡ, ಜು.13: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿ ಆರೋಪಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್ವೊಂದರಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

