AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video:  ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

Video: ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

ನಯನಾ ರಾಜೀವ್
|

Updated on: Apr 03, 2026 | 10:56 AM

Share

ಇಂದೋರ್​ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.

ಇಂದೋರ್, ಏಪ್ರಿಲ್ 03: ಇಂದೋರ್​ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More