Video: ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಇಂದೋರ್ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.
ಇಂದೋರ್, ಏಪ್ರಿಲ್ 03: ಇಂದೋರ್ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us