ಕೊಡಗಿನಲ್ಲಿ ಪ್ರವಾಸಿಗರ ಮೇಲೆ ಹಲ್ಲೆ; ಪುಂಡರ ಅಟ್ಟಹಾಸದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆ
ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ.
ಕೊಡಗು, ಜೂ.23: ಇನ್ನೇನು ಮಳೆಗಾಲ ಕೂಡ ಆರಂಭವಾಯಿತು, ಪ್ರಕೃತಿ ಸೊಬಗನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಅದರಂತೆ ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಕೃತ್ಯದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಇನ್ನು ಹಲ್ಲೆ ಬಳಿಕ ಪುಂಡರು ಬೈಕ್ ಬಿಟ್ಟು ಪರಾರಿಯಾಗಿದ್ದು, ಪ್ರವಾಸಿಗರು ಮಾದಾಪುರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 23, 2024 04:58 PM
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

