ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ

[lazy-load-videos-and-sticky-control id=”ppIrIA8JcKs”] ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ […]

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 12, 2020 | 12:37 PM

[lazy-load-videos-and-sticky-control id=”ppIrIA8JcKs”]

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

Published On - 9:03 am, Wed, 12 August 20

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ