ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬಾಗಲಕೋಟೆ, (ಜೂನ್ 13): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

