‘ಒಳ್ಳೆಯ ಅವಕಾಶ ಸಿಕ್ಕರೆ ಬಾಲಿವುಡ್ಗೆ ಹೋಗ್ತೀನಿ’; ‘ಮಿಸ್ ಇಂಡಿಯಾ’ ಸಿನಿ ಶೆಟ್ಟಿ
ಈ ರೀತಿಯ ಅವಾರ್ಡ್ಗಳನ್ನು ಗೆದ್ದ ನಂತರದಲ್ಲಿ ಅನೇಕರು ಚಿತ್ರರಂಗಕ್ಕೆ ಕಾಲಿಡುತ್ತಾರೆ. ಸಿನಿ ಶೆಟ್ಟಿಗೂ ಆ ರೀತಿಯ ಆಲೋಚನೆ ಇದೆ.
ಉಡುಪಿ ಮೂಲದ ಸಿನಿ ಶೆಟ್ಟಿ (Sini Shetty) ಅವರು ‘ಮಿಸ್ ಇಂಡಿಯಾ 2022’ (Miss India 2022) ಆಗಿ ಹೊರ ಹೊಮ್ಮಿದ್ದಾರೆ. ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು. ಈ ರೀತಿಯ ಅವಾರ್ಡ್ಗಳನ್ನು ಗೆದ್ದ ನಂತರದಲ್ಲಿ ಅನೇಕರು ಚಿತ್ರರಂಗಕ್ಕೆ ಕಾಲಿಡುತ್ತಾರೆ. ಸಿನಿ ಶೆಟ್ಟಿಗೂ ಆ ರೀತಿಯ ಆಲೋಚನೆ ಇದೆ. ‘ಬಾಲಿವುಡ್ನಲ್ಲಿ ಒಳ್ಳೆಯ ಅವಕಾಶ ಸಿಕ್ಕರೆ ಮಾಡುತ್ತೇನೆ’ ಎಂದು ಸಿನಿ ಶೆಟ್ಟಿ ಹೇಳಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

