AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

ಶಿವಪ್ರಸಾದ್​ ಬಿ.
| Edited By: |

Updated on: Jan 01, 2025 | 2:54 AM

Share

New Year 2025: ಕರ್ನಾಟಕದಾದ್ಯಂತ ಹೊಸ ವರ್ಷದ ಸಂಭ್ರಮ ಜೋರಾಗಿದೆ. ಇತ್ತ ಬೆಂಗಳೂರಿನಲ್ಲಿ ಕೂಡ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತು. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯುವತಿಯೊಂದಿಗೆ ವ್ಯಕ್ತಿ ಓರ್ವ ಅಸಭ್ಯವಾಗಿ ವರ್ತಿಸಿದ್ದ. ಕೋರಮಂಗಲದ ಹೆಚ್​ಡಿಎಫ್​ಸಿ ಜಂಕ್ಷನ್ ಬಳಿ ಘಟನೆ ನಡೆದಿದ್ದುಮೌ, ಅಸಭ್ಯವಾಗಿ ವರ್ತಿಸಿದವನಿಗೆ ವ್ಯಕ್ತಿಗೆ ಜನರು ಅಟ್ಟಾಡಿಸಿ ಗೂಸಾ ನೀಡಿದ್ದಾರೆ.

ಬೆಂಗಳೂರು, ಜನವರಿ 01: ಬೆಂಗಳೂರು ಮಹಾನಗರದಲ್ಲಿ ಹೊಸ ವರ್ಷದ (New Year) ಸಂಭ್ರಮಾಚರಣೆ ಜೋರಾಗಿದೆ. 2024ಕ್ಕೆ ವಿದಾಯ ಹೇಳಿ, 2025ನ್ನು ಯುವ ಸಮೂಹ ಅದ್ಧೂರಿಯಾಗಿ ಸ್ವಾಗತಿಸಿದೆ. M.G.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್​ನಲ್ಲಿ ಕಿಕ್ಕಿರಿದು ಜನರು ಸೇರಿದ್ದರು. ಈ ವೇಳೆ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದವನಿಗೆ ಜನರು ಧರ್ಮದೇಟು ನೀಡಿರುವಂತಹ ಘಟನೆ ಕೋರಮಂಗಲದ ಹೆಚ್​ಡಿಎಫ್​ಸಿ ಜಂಕ್ಷನ್ ಬಳಿ ನಡೆದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More