Video: ಹೊಸ ಕಾರಿನಲ್ಲಿ ಜಾಲಿರೈಡ್​ಗೆಂದು ಕರ್ಕೊಂಡು ಬಂದ್ರೆ ಮಕ್ಕಳು ಕಾಪಾಡಿ ಕಾಪಾಡಿ ಎಂದು ಕೂಗೋದಾ?

Updated on: Mar 25, 2026 | 8:57 AM

ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರನ್ನು ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

ಸೋನಭದ್ರ, ಮಾರ್ಚ್​ 25: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರನ್ನು ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

 

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 25, 2026 08:57 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More