ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ

Edited By:

Updated on: Sep 18, 2026 | 6:19 PM

ಕೊನೆಗೂ ತುಳು ಭಾಷೆಗೆ ಸ್ಥಾನ ಮಾನ ಸಿಕ್ಕಿದೆ. ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾಡಲು ಇಂದು (ಸೆ.18) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಈ ಘೋಷಣೆ ಮಾಡಿದ್ದು, ಇನ್ನು ಮುಂದೆ ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಹೊರಹೊಮ್ಮಲಿದೆ. ಇನ್ನು ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಿದ್ದಂತೆಯೇ ಮಂಗಳೂರಿಗರ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ ಅವರು ತುಳು ಧ್ವಜ ಹಿಡಿದ ಕುಣಿದು ಕುಪ್ಪಳಿಸಿ ಗಮನಸೆಳೆದಿದ್ದಾರೆ.

ಮಂಗಳೂರು (ಸೆ.18): ಕರ್ನಾಟಕದಲ್ಲಿ ತುಳು ಭಾಷೆ ಸ್ಥಾನಮಾನಕ್ಕಾಗಿ ಕಳೆದ ಹಲವು ದಶಕಗಳಿಂದ ಹೋರಾಟ ನಡೆದಿದೆ. ಕೊನೆಗೂ ತುಳು ಭಾಷೆಗೆ ಸ್ಥಾನ ಮಾನ ಸಿಕ್ಕಿದೆ. ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾಡಲು ಇಂದು (ಸೆ.18) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಈ ಘೋಷಣೆ ಮಾಡಿದ್ದು, ಇನ್ನು ಮುಂದೆ ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಹೊರಹೊಮ್ಮಲಿದೆ. ಇನ್ನು ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಿದ್ದಂತೆಯೇ ಮಂಗಳೂರಿಗರ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ ಅವರು ತುಳು ಧ್ವಜ ಹಿಡಿದ ಕುಣಿದು ಕುಪ್ಪಳಿಸಿ ಗಮನಸೆಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More