78ರ ವಯಸ್ಸಲ್ಲೂ ಗಣೇಶ ವಿಸರ್ಜನೆ ವೇಳೆ ಸ್ಟೆಪ್ ಹಾಕಿದ ಶಾಸಕ ಹಂಪಯ್ಯ ನಾಯಕ್
78ರ ವಯಸ್ಸಿನಲ್ಲೂ ಗಣೇಶ ವಿಸರ್ಜನೆ ವೇಳೆ ಶಾಸಕ ಹಂಪಯ್ಯ ನಾಯಕ್ ಅವರು ಸ್ಟೆಪ್ ಹಾಕಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಯುವಕರೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಹಂಪಯ್ಯ ನಾಯಕ್ ಡ್ಯಾನ್ಸ್ ವಿಡಿಯೋ ವೈರಲ್ ಆಗುತ್ತಿದೆ.
ರಾಯಚೂರು, ಅ.01: ರಾಯಚೂರಿನ ಮಾನ್ವಿ ಕಾಂಗ್ರೆಸ್ ಶಾಸಕ ಹಂಪಯ್ಯ ನಾಯಕ್ (Hampayya Nayak) ಅವರು ಗಣೇಶ ವಿಸರ್ಜನೆ (Ganesh Visarjan) ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದಾರೆ. 78ರ ವಯಸ್ಸಿನಲ್ಲೂ ಗಣೇಶ ವಿಸರ್ಜನೆ ವೇಳೆ ಶಾಸಕ ಹಂಪಯ್ಯ ನಾಯಕ್ ಅವರು ಸ್ಟೆಪ್ ಹಾಕಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಯುವಕರೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಹಂಪಯ್ಯ ನಾಯಕ್ ಡ್ಯಾನ್ಸ್ ವಿಡಿಯೋ ವೈರಲ್ ಆಗುತ್ತಿದೆ.
ವಿಡಿಯೋ ಸುದ್ದಿಗಳನ್ನ ಓದಲು ಇದರ ಮೇಲೆ ಕ್ಲಿಕ್ ಮಾಡಿ
Latest Videos

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?

Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
