ಪೌರ ಕಾರ್ಮಿಕರ ದಿನಾಚರಣೆ: ಭರ್ಜರಿ ಸ್ಟೆಪ್ ಹಾಕಿದ ಶಾಸಕ ಎಚ್ ಸಿ ಬಾಲಕೃಷ್ಣ
ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಇಂದು ಬಿಡದಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಗಾಗಲ್ ಹಾಕಿ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲ್ಯಾವುದೋ ಎಂಬ ಹಾಡಿನ ತಾಳಕ್ಕೆ ಪೌರ ಕಾರ್ಮಿಕರ ಜೊತೆ ಕುಣಿದಿದ್ದಾರೆ.
ರಾಮನಗರ, ಅ.13: ನಿನ್ನೆ(ಅ.12)ಯಷ್ಟೇ ಕಾಂಗ್ರೆಸ್ಗೆ ಮತ ಹಾಕದಿದ್ದರೆ, ಅಭಿವೃದ್ದಿ ಮಾಡಲ್ಲ. ವೋಟ್ ಹಾಕದೇ ಇರುವವರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂಬ ಹೇಳಿಕೆಯನ್ನು ನೀಡುವುದರ ಮುಖಾಂತರ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ(HC Balakrishna) ಅವರು ಚರ್ಚೆಗೆ ಗ್ರಾಸವಾಗಿದ್ದರು. ಬಳಿಕ ತಾವು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿಡದಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಗಾಗಲ್ ಹಾಕಿ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲ್ಯಾವುದೋ ಎಂಬ ಹಾಡಿನ ತಾಳಕ್ಕೆ ಪೌರ ಕಾರ್ಮಿಕರ ಜೊತೆ ಕುಣಿದಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Oct 13, 2023 03:58 PM
Latest Videos