ಹೊನ್ನಾಳಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನಡೆಯುವ ಮೊದಲು ಶಾಸಕ ಎಮ್ ಪಿ ರೇಣುಕಾಚಾರ್ಯ ಕುಣಿದಿದ್ದೇ ಕುಣಿದಿದ್ದು!
ಕಾರ್ಯಕ್ರಮಕ್ಕೆ ಮೊದಲು ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿದ ರೇಣುಕಾಚಾರ್ಯ ಸುಂಟರಗಾಳಿ ಚಿತ್ರದ ಹಾಡಿಗೆ ತಾಳಬದ್ಧವಾಗಿ ಕುಣಿದರು.
ದಾವಣಗೆರೆ: ಹೊನ್ನಾಳಿಯ ಬಿಜೆಪಿ ಶಾಸಕ ಎಮ್ಪಿ ರೇಣುಕಾಚಾರ್ಯ (MP Renukacharya) ಅವರಿಗೆ ಡ್ಯಾನ್ಸ್ ಮಾಡುವುದು ಹೊಸದೇನೋ ಅಲ್ಲ. ಜಾತ್ರೆಯಲ್ಲಿ, ಸಂಭ್ರಮಾಚರಣೆಗಳಲ್ಲಿ ಅವರು ಆಗಾಗ ಕುಣಿಯುತ್ತಿರುತ್ತಾರೆ. ಇಂದು ಅವರ ಕ್ಷೇತ್ರ ಹೊನ್ನಾಳಿಯಲ್ಲಿ 1993 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ (development works) ಶಂಕುಸ್ಥಾಪನೆ ಮತ್ತು ಉದ್ಘಾಟನಾ (inauguration) ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮೊದಲು ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿದ ರೇಣುಕಾಚಾರ್ಯ ಸುಂಟರಗಾಳಿ ಚಿತ್ರದ ಹಾಡಿಗೆ ತಾಳಬದ್ಧವಾಗಿ ಕುಣಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
