ತೆಲಂಗಾಣ ಗೆಲುವಿನ ರಹಸ್ಯ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ
ಬಿಆರ್ಎಸ್(BRS Party) ದುರಡಾಳಿತದಿಂದಲೇ ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.ತೆಲಂಗಾಣ (Telangana) ದ ಹೈದರಾಬಾದ್ ತಾಜ್ ಕೃಷ್ಣ ಹೋಟೆಲ್ನಲ್ಲಿ ಮಾತನಾಡಿದ ಅವರು ‘ಗ್ಯಾರಂಟಿ ಸ್ಕೀಮ್ಗಳು ಇಲ್ಲೂ ಕೂಡ ಸಕ್ಸಸ್ ತಂದು ಕೊಟ್ಟಿದೆ ಎಂದರು.
ಹೈದರಾಬಾದ್, ಡಿ.03: ಬಿಆರ್ಎಸ್(BRS Party) ದುರಡಾಳಿತದಿಂದಲೇ ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.ತೆಲಂಗಾಣ (Telangana) ದ ಹೈದರಾಬಾದ್ ತಾಜ್ ಕೃಷ್ಣ ಹೋಟೆಲ್ನಲ್ಲಿ ಮಾತನಾಡಿದ ಅವರು ‘ಗ್ಯಾರಂಟಿ ಸ್ಕೀಮ್ಗಳು ಇಲ್ಲೂ ಕೂಡ ಸಕ್ಸಸ್ ತಂದು ಕೊಟ್ಟಿದೆ. ನಮ್ಮ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಫಾರ್ಮುಲಾ ವರ್ಕೌಟ್ ಆಗಿದೆ ಎಂದರು. ಸಿಎಂ ರೇಸ್ ವಿಚಾರದಲ್ಲಿ ನಮ್ಮನ್ನು ಕೆಲವೊಂದು ಅಭಿಪ್ರಾಯಗಳು ಇದ್ದೇ ಇರುತ್ತೆ. ಹೈಕಮಾಂಡ್ ಎಲ್ಲವನ್ನು ಸರಿ ಮಾಡುತ್ತೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ
