AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!

ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:May 17, 2026 | 12:56 PM

Share

ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.

ಚಿತ್ರದುರ್ಗ, ಮೇ 17: ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: May 17, 2026 12:26 PM

Follow Us