ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದ ಶಾಸಕ ಡಾ.ಶಿವರಾಜ್ ಪಾಟೀಲ್; ವಿಡಿಯೋ ವೈರಲ್
ನಿನ್ನೆ(ಜ.29) ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY vijayendra) ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಯಚೂರು, ಜ.29: ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್(Shivaraj Patil) ಹೇಳಿದರು. ನಿನ್ನೆ(ಜ.29) ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY vijayendra) ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

