ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದ ಶಾಸಕ ಡಾ.ಶಿವರಾಜ್​ ಪಾಟೀಲ್; ವಿಡಿಯೋ ವೈರಲ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 29, 2024 | 8:45 PM

ನಿನ್ನೆ(ಜ.29) ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY vijayendra) ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರು, ಜ.29: ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್​ ಪಾಟೀಲ್(Shivaraj Patil) ಹೇಳಿದರು. ನಿನ್ನೆ(ಜ.29) ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY vijayendra) ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ