ಮಗಳ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಶಾಸಕ ತನ್ವೀರ್ ಸೇಠ್
ಕುಟುಂಬಸ್ಥರ ಜೊತೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಮಾರಣಾಂತಿಕ ಹಲ್ಲೆಯ ನಂತರ ಶಾಸಕರು ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
ಮದುವೆ (Marriage) ಅಂದರೆ ಸಂಭ್ರಮ, ಸಡಗರ. ದಾಂಪತ್ಯ ಜೀವನಕ್ಕೆ ಕಾಲಿಡುವ ಈ ಶುಭ ದಿನದಂದು ಎಲ್ಲರೂ ಕುಣಿದು ಕುಪ್ಪಳಿಸುತ್ತಾರೆ. ಅದೇ ರೀತಿ ಶಾಸಕ ತನ್ವೀರ್ ಸೇಠ್ (Tanveer Sait) ತನ್ನ ಮಗಳ ಮದುವೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ ಶಾಸಕ ತನ್ವೀರ್ ಸೇಠ್ ಪುತ್ರಿಯ ವಿವಾಹ ನಡೆದಿದೆ. ಈ ವೇಳೆ ತನ್ವೀರ್ ಸೇಠ್ ನೃತ್ಯ ಮಾಡಿದ್ದಾರೆ. ಕುಟುಂಬಸ್ಥರ ಜೊತೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಮಾರಣಾಂತಿಕ ಹಲ್ಲೆಯ ನಂತರ ಶಾಸಕರು ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಆದರೆ ನಿನ್ನೆ ನಡೆದ ಮದುವೆ ಆರಕ್ಷತೆ ಕಾರ್ಯಕ್ರಮದಲ್ಲಿ ತನ್ವೀರ್ ಸೇಠ್ ಫುಲ್ ಎಂಜಾಯ್ ಮಾಡಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ