AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್‌ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತಗೊಂಡ ಶಾಸಕ; ಇಲ್ಲಿದೆ ವಿಡಿಯೋ

ನೋಟಿಸ್‌ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತಗೊಂಡ ಶಾಸಕ; ಇಲ್ಲಿದೆ ವಿಡಿಯೋ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 08, 2023 | 9:53 PM

Share

ಮೀಸಲು ಅರಣ್ಯ ಪ್ರದೇಶ(Reserve Forest Area)ದಲ್ಲಿ ಅಕ್ರಮ ಮನೆ ನಿರ್ಮಾಣ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಫೌಂಡೇಶನ್‌ ಸಮೇತ ಮನೆಯನ್ನು ಧ್ವಂಸಗೊಳಿಸಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬೆಳ್ತಂಗಡಿ ಶಾಸಕ(Belthangady MLA) ಹರೀಶ್ ಪೂಂಜ ಅವರು ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದರು.

ಮಂಗಳೂರು, ಅ.08: ಮೀಸಲು ಅರಣ್ಯ ಪ್ರದೇಶ(Reserve Forest Area)ದಲ್ಲಿ ಅಕ್ರಮ ಮನೆ ನಿರ್ಮಾಣ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಫೌಂಡೇಶನ್‌ ಸಮೇತ ಮನೆಯನ್ನು ಧ್ವಂಸಗೊಳಿಸಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬೆಳ್ತಂಗಡಿ ಶಾಸಕ(Belthangady MLA) ಹರೀಶ್ ಪೂಂಜ ಅವರು ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದರು. ಜೊತೆಗೆ ಮನೆ ಧ್ವಂಸಗೊಳಿಸಿದ ಅಧಿಕಾರಿಗಳಿಗೆ ಕ್ಲಾಸ್ ಕೂಡ ತೆಗೆದುಕೊಂಡರು. ನೋಟಿಸ್​ ಕೊಡದೇ ಹೇಗೆ ಮನೆಯನ್ನು ಧ್ವಂಸಗೊಳಿದ್ದೀರಾ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More