ಶಾಸಕ ಜಮೀರ್ ಅಹ್ಮದ್ಗೆ ಕೊರೊನಾ ಪಾಸಿಟಿವ್, ವಿಕ್ರಂ ಆಸ್ಪತ್ರೆಗೆ ದಾಖಲು
[lazy-load-videos-and-sticky-control id=”P8S74MpWHgA”] ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕೊರೊನಾ ದೃಢವಾಗಿದೆ. ಈ ಮಾಹಿತಿಯನ್ನ ಖುದ್ದು ಶಾಸಕರೇ ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ […]
[lazy-load-videos-and-sticky-control id=”P8S74MpWHgA”]
ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕೊರೊನಾ ದೃಢವಾಗಿದೆ. ಈ ಮಾಹಿತಿಯನ್ನ ಖುದ್ದು ಶಾಸಕರೇ ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸದ್ಯ ವೈದ್ಯರ ಸಲಹೆ ಮೇರೆಗೆ ಶಾಸಕ ಜಮೀರ್ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ. pic.twitter.com/GYENfTI13R
— B Z Zameer Ahmed Khan (@BZZameerAhmedK) August 18, 2020
Published On - 3:40 pm, Tue, 18 August 20