ಮತದಾನ ಕೇಂದ್ರದ ಬಳಿಯೇ ಸಚಿವ ಮಲ್ಲಿಕಾರ್ಜುನ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದಾವಣಗೆರೆ ನಗರದ ಹೈಸ್ಕೂಲ ಮತಗಟ್ಟೆ ಬಳಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಎನ್ಡಿಯ ಅಭ್ಯರ್ಥಿ ಕೆಎಂ ಸುರೇಶ್ ಮುಖಾಮುಖಿಯಾಗಿದ್ದು, ಈ ವೇಳೆ ಕೆಎಂ ಸುರೇಶ್ ಅವರು ಸಚಿವರಿಗೆ ಕೈ ಮುಗಿದು ಕಾಲು ಮುಟ್ಟಿ ನಮಸ್ಕರಿಸಿ ಗಮನಸೆಳೆದಿದ್ದಾರೆ. ಇದು ದಾವಣಗೆರೆ ಜಿಲ್ಲಾ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ದಾವಣಗೆರೆ, (ಅಕ್ಟೋಬರ್ 23): ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಇಂದು (ಅಕ್ಟೋಬರ್ 23 ಬೆಳಗ್ಗೆ 8 ಗಂಟೆಯಿಂದ ಮತದಾನ ನಡೆದಿತ್ತು. ಇದೀಗ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇದರ ಮಧ್ಯೆ ಒಂದು ನಡೆದ ರಾಜಕೀಯ ಬೆಳವಣಿಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು….ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆಎಂ ಸುರೇಶ್ ಅವರು ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಕಾಲಿಗೆ ನಮಸ್ಕರಿಸಿದ್ದಾರೆ.
ದಾವಣಗೆರೆ ನಗರದ ಹೈಸ್ಕೂಲ ಮತಗಟ್ಟೆ ಬಳಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಎನ್ಡಿಯ ಅಭ್ಯರ್ಥಿ ಕೆಎಂ ಸುರೇಶ್ ಮುಖಾಮುಖಿಯಾಗಿದ್ದು, ಈ ವೇಳೆ ಕೆಎಂ ಸುರೇಶ್ ಅವರು ಸಚಿವರಿಗೆ ಕೈ ಮುಗಿದು ಕಾಲು ಮುಟ್ಟಿ ನಮಸ್ಕರಿಸಿ ಗಮನಸೆಳೆದಿದ್ದಾರೆ. ಇದು ದಾವಣಗೆರೆ ಜಿಲ್ಲಾ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

