ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು

Updated on: May 04, 2026 | 8:09 PM

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಬಣಕ್ಕೆ ಪ್ಲಸ್ ಪಾಯಿಂಟ್ ಅದರೆ ಸಚಿವ ಜಮೀರ್‌ ಅಹ್ಮದ್ ಖಾನ್ ಅವರಿಗೆ ಇದು ಹಿನ್ನಡೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಇನ್ನು ಬಗ್ಗೆ ಸ್ವತಃ ಸಲೀಂ ಅಹ್ಮದ್ ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಬಣಕ್ಕೆ ಪ್ಲಸ್ ಪಾಯಿಂಟ್ ಅದರೆ ಸಚಿವ ಜಮೀರ್‌ ಅಹ್ಮದ್ ಖಾನ್ ಅವರಿಗೆ ಇದು ಹಿನ್ನಡೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಇನ್ನು ಬಗ್ಗೆ ಸ್ವತಃ ಸಲೀಂ ಅಹ್ಮದ್ ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ಇದನ್ನೂ ಓದಿ: ಸಮರ್ಥ್ ಶಾಮನೂರು ಜಸ್ಟ್‌ ಪಾಸ್: ಕಾಂಗ್ರೆಸ್​​ಗೆ ಶಾಕ್ ಕೊಟ್ಟ ದಾವಣಗೆರೆ ದಕ್ಷಿಣ ರಿಸಲ್ಟ್

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More