[lazy-load-videos-and-sticky-control id=”rEjbAYZ7RXo”] ಮೈಸೂರು: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರುತ್ತಿದೆ. ಈ ನಡುವೆ MLC ಸಂದೇಶ್ ನಾಗರಾಜ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು, ಹೆಚ್.ಡಿ.ಕೋಟೆ, ಹುಣಸೂರು ಭಾಗದಲ್ಲಿ ಹೆಚ್ಚು ಕೊರೊನಾ ಕೇಸ್ಗಳು ಪತ್ತೆಯಾಗುತ್ತಿವೆ. ಹೀಗಾಗಿ ಅಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರುತ್ತಿದೆ. ಈ ನಡುವೆ MLC ಸಂದೇಶ್ ನಾಗರಾಜ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು, ಹೆಚ್.ಡಿ.ಕೋಟೆ, ಹುಣಸೂರು ಭಾಗದಲ್ಲಿ ಹೆಚ್ಚು ಕೊರೊನಾ ಕೇಸ್ಗಳು ಪತ್ತೆಯಾಗುತ್ತಿವೆ. ಹೀಗಾಗಿ ಅಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.