ರವಿಚಂದ್ರನ್ಗೆ ದಾಖಲೆಗಳನ್ನು ನೀಡಿದ್ರಾ ನಿರ್ಮಾಪಕ ಎಂಎನ್ ಕುಮಾರ್?
ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಕಿಚ್ಚ ಸುದೀಪ್ (Sudeep) ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಕುಮಾರ್ ಅವರು ಕೆಲವು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದರು. ಸುದೀಪ್ ವಿರುದ್ಧದ ದಾಖಲೆಗಳನ್ನು ರವಿಚಂದ್ರನ್ಗೆ ಕುಮಾರ್ ನೀಡಿದ್ರಾ ಎನ್ನುವ ಪ್ರಶ್ನೆ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos