Mobile Data Saver: ಮೊಬೈಲ್ ಇಂಟರ್​ನೆಟ್ ಬೇಗ ಖಾಲಿ ಆಗ್ತಾ ಇದ್ಯಾ? ಈ ಟ್ರಿಕ್ಸ್ ನೋಡಿ

ಕಿರಣ್​ ಐಜಿ

Updated on: Jan 24, 2024 | 5:30 PM

ರೀಲ್ಸ್ ನೋಡುತ್ತಲೇ ಡೇಟಾ ಖಾಲಿ ಆಗುತ್ತಿರುವ ಬಗ್ಗೆ ಮೆಸೇಜ್ ಬರುತ್ತಿದೆಯಾ? ಹಾಗಾದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ನೆಟ್​ ಬೇಗ ಖಾಲಿ ಆಗದಿರಲು ಏನು ಮಾಡಬೇಕು? ಡೇಟಾ ಪ್ಯಾಕ್ ಹೆಚ್ಚು ಇರುವಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ.

ಮೊಬೈಲ್​ನಲ್ಲಿ ಡೇಟಾ ಪ್ಯಾಕ್ ಹಾಕಿಸಿದ್ದರೂ, ಇಂಟರ್​ನೆಟ್ ಬೇಗ ಖಾಲಿ ಆಗ್ತಾ ಇದ್ಯಾ? ಅದಕ್ಕೆ ಕಾರಣವೇನು? ದಿನಕ್ಕೆ 2 ಜಿಬಿ ಡೇಟಾ ಇದ್ದರೂ ಸಾಕಾಗುತ್ತಿಲ್ಲವೇ? ರೀಲ್ಸ್ ನೋಡುತ್ತಲೇ ಡೇಟಾ ಖಾಲಿ ಆಗುತ್ತಿರುವ ಬಗ್ಗೆ ಮೆಸೇಜ್ ಬರುತ್ತಿದೆಯಾ? ಹಾಗಾದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ನೆಟ್​ ಬೇಗ ಖಾಲಿ ಆಗದಿರಲು ಏನು ಮಾಡಬೇಕು? ಡೇಟಾ ಪ್ಯಾಕ್ ಹೆಚ್ಚು ಇರುವಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.