ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಇಂತಹ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಫೋನ್‌ನಲ್ಲಿ ಮಾತನಾಡುವಾಗ ಎಷ್ಟು ಎಚ್ಚರಿಕೆ ವಹಿಸಬೇಕೆಂದು ಈ ಪ್ರಕರಣದಿಂದ ತಿಳಿದುಬಂದಿದೆ.
ನೆಲಮಂಗಲ, ಜನವರಿ 02: ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಇಂತಹ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಫೋನ್‌ನಲ್ಲಿ ಮಾತನಾಡುವಾಗ ಎಷ್ಟು ಎಚ್ಚರಿಕೆ ವಹಿಸಬೇಕೆಂದು ಈ ಪ್ರಕರಣದಿಂದ ತಿಳಿದುಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

