ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
Darshan Thoogudeepa: ಇನ್ಸ್ಟಾಗ್ರಾಂ ಕ್ರಿಯೇಟರ್, ಮಾಡೆಲ್ ಆಗಿರುವ ಸೋನು ಇದೀಗ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೆ ನಟಿ ರಮ್ಯಾ, ದರ್ಶನ್ ಅಭಿಮಾನಿಗಳ ಅಶ್ಲೀಲ ಕಮೆಂಟ್ಗಳ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದರು. ಇದೀಗ ಸೋನು ಸಹ ತಮಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿದ್ದಾರೆ.
ಇನ್ಸ್ಟಾಗ್ರಾಂ ಕ್ರಿಯೇಟರ್, ಮಾಡೆಲ್ ಆಗಿರುವ ಸೋನು ಇದೀಗ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೆ ನಟಿ ರಮ್ಯಾ, ದರ್ಶನ್ ಅಭಿಮಾನಿಗಳ ಅಶ್ಲೀಲ ಕಮೆಂಟ್ಗಳ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದರು. ಇದೀಗ ಸೋನು ಸಹ ತಮಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಸೋನು, ದರ್ಶನ್ ಅಭಿಮಾನಿಗಳು ಮಾಡಿರುವ ಕೆಟ್ಟ ಸಂದೇಶಗಳನ್ನು ತೋರಿಸಿದ್ದಾರೆ. ಜೊತೆಗೆ ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

