ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು

Updated on: Aug 06, 2025 | 6:18 PM

Darshan Thoogudeepa: ಇನ್​ಸ್ಟಾಗ್ರಾಂ ಕ್ರಿಯೇಟರ್, ಮಾಡೆಲ್ ಆಗಿರುವ ಸೋನು ಇದೀಗ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೆ ನಟಿ ರಮ್ಯಾ, ದರ್ಶನ್ ಅಭಿಮಾನಿಗಳ ಅಶ್ಲೀಲ ಕಮೆಂಟ್​ಗಳ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದರು. ಇದೀಗ ಸೋನು ಸಹ ತಮಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿದ್ದಾರೆ.

ಇನ್​ಸ್ಟಾಗ್ರಾಂ ಕ್ರಿಯೇಟರ್, ಮಾಡೆಲ್ ಆಗಿರುವ ಸೋನು ಇದೀಗ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೆ ನಟಿ ರಮ್ಯಾ, ದರ್ಶನ್ ಅಭಿಮಾನಿಗಳ ಅಶ್ಲೀಲ ಕಮೆಂಟ್​ಗಳ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದರು. ಇದೀಗ ಸೋನು ಸಹ ತಮಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಸೋನು, ದರ್ಶನ್ ಅಭಿಮಾನಿಗಳು ಮಾಡಿರುವ ಕೆಟ್ಟ ಸಂದೇಶಗಳನ್ನು ತೋರಿಸಿದ್ದಾರೆ. ಜೊತೆಗೆ ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ