AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲಂಡನ್​​ನಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ, ಕೈಯಲ್ಲಿ ಭಾರತದ ಬಾವುಟ, ಎಲ್ಲೆಲ್ಲೂ ಮೊಳಗಿದ ಜೈಕಾರ

Video: ಲಂಡನ್​​ನಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ, ಕೈಯಲ್ಲಿ ಭಾರತದ ಬಾವುಟ, ಎಲ್ಲೆಲ್ಲೂ ಮೊಳಗಿದ ಜೈಕಾರ

ನಯನಾ ರಾಜೀವ್
|

Updated on: Jul 24, 2025 | 11:21 AM

Share

ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಬ್ರಿಟನ್​ಗೆ ತೆರಳಿದ್ದು, ಅಲ್ಲಿ ಭಾರತೀಯರಿಂದ ಭವ್ಯ ಸ್ವಾಗತ ದೊರೆತಿದೆ. ಎಲ್ಲೆಲ್ಲೂ ಜೈಕಾರ ಮೊಳಗಿತ್ತು. ಮೋದಿಯನ್ನು ನೋಡಲು ಜನರ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ರಕ್ಷಣೆ, ವ್ಯಾಪಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸಲು ಪ್ರಧಾನಿ ಮೋದಿ ಅಲ್ಲಿಗೆ ಹೋಗಿದ್ದಾರೆ.

ಲಂಡನ್, ಜುಲೈ 24: ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಬ್ರಿಟನ್​ಗೆ ತೆರಳಿದ್ದು, ಅಲ್ಲಿ ಭಾರತೀಯರಿಂದ ಭವ್ಯ ಸ್ವಾಗತ ದೊರೆತಿದೆ. ಎಲ್ಲೆಲ್ಲೂ ಜೈಕಾರ ಮೊಳಗಿತ್ತು. ಮೋದಿಯನ್ನು ನೋಡಲು ಜನರ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ರಕ್ಷಣೆ, ವ್ಯಾಪಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸಲು ಪ್ರಧಾನಿ ಮೋದಿ ಅಲ್ಲಿಗೆ ಹೋಗಿದ್ದಾರೆ. ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಔಪಚಾರಿಕಗೊಳಿಸಲಾಗುತ್ತದೆ. ಈ ವ್ಯಾಪಾರ ಒಪ್ಪಂದವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಜುಲೈ 25 ರಿಂದ 26 ರವರೆಗೆ ಮಾಲ್ಡೀವ್ಸ್‌ ಪ್ರವಾಸದಲ್ಲಿರಲಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More