AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲಂಡನ್​​ಗೆ ಬಂದಿಳಿದ ಮೋದಿ, ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿರುವ ಪ್ರಧಾನಿ

Video: ಲಂಡನ್​​ಗೆ ಬಂದಿಳಿದ ಮೋದಿ, ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿರುವ ಪ್ರಧಾನಿ

ನಯನಾ ರಾಜೀವ್
|

Updated on:Jul 24, 2025 | 9:10 AM

Share

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬ್ರಿಟನ್ ಪ್ರವಾಸದಲ್ಲಿರಲಿದ್ದಾರೆ. ಇಂದು ಲಂಡನ್​​ಗೆ ಬಂದಿಳಿದಿದ್ದಾರೆ.ಇಂದು ಪ್ರಧಾನಿ ಮೋದಿ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ಉನ್ನತ ಮಟ್ಟದ ಚರ್ಚೆಗಳು ನಡೆಯಲಿವೆ. ಈ ಭೇಟಿಯು ನಮ್ಮ ರಾಷ್ಟ್ರಗಳ ನಡುವಿನ ಆರ್ಥಿಕ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಬಹಳ ದೂರ ಸಾಗಲಿದೆ. ಸಮೃದ್ಧಿ, ಬೆಳವಣಿಗೆ ಮತ್ತು ನಮ್ಮ ಜನರಿಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುವುದು. ಜಾಗತಿಕ ಪ್ರಗತಿಗೆ ಬಲವಾದ ಭಾರತ-ಯುಕೆ ಸ್ನೇಹ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಲಂಡನ್, ಜುಲೈ 24: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬ್ರಿಟನ್ ಪ್ರವಾಸದಲ್ಲಿರಲಿದ್ದಾರೆ. ಇಂದು ಲಂಡನ್​​ಗೆ ಬಂದಿಳಿದಿದ್ದಾರೆ.ಇಂದು ಪ್ರಧಾನಿ ಮೋದಿ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ಉನ್ನತ ಮಟ್ಟದ ಚರ್ಚೆಗಳು ನಡೆಯಲಿವೆ. ಈ ಭೇಟಿಯು ನಮ್ಮ ರಾಷ್ಟ್ರಗಳ ನಡುವಿನ ಆರ್ಥಿಕ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಬಹಳ ದೂರ ಸಾಗಲಿದೆ. ಸಮೃದ್ಧಿ, ಬೆಳವಣಿಗೆ ಮತ್ತು ನಮ್ಮ ಜನರಿಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುವುದು. ಜಾಗತಿಕ ಪ್ರಗತಿಗೆ ಬಲವಾದ ಭಾರತ-ಯುಕೆ ಸ್ನೇಹ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jul 24, 2025 09:10 AM

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More