Video: ಲಂಡನ್ಗೆ ಬಂದಿಳಿದ ಮೋದಿ, ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿರುವ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬ್ರಿಟನ್ ಪ್ರವಾಸದಲ್ಲಿರಲಿದ್ದಾರೆ. ಇಂದು ಲಂಡನ್ಗೆ ಬಂದಿಳಿದಿದ್ದಾರೆ.ಇಂದು ಪ್ರಧಾನಿ ಮೋದಿ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ಉನ್ನತ ಮಟ್ಟದ ಚರ್ಚೆಗಳು ನಡೆಯಲಿವೆ. ಈ ಭೇಟಿಯು ನಮ್ಮ ರಾಷ್ಟ್ರಗಳ ನಡುವಿನ ಆರ್ಥಿಕ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಬಹಳ ದೂರ ಸಾಗಲಿದೆ. ಸಮೃದ್ಧಿ, ಬೆಳವಣಿಗೆ ಮತ್ತು ನಮ್ಮ ಜನರಿಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುವುದು. ಜಾಗತಿಕ ಪ್ರಗತಿಗೆ ಬಲವಾದ ಭಾರತ-ಯುಕೆ ಸ್ನೇಹ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಲಂಡನ್, ಜುಲೈ 24: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬ್ರಿಟನ್ ಪ್ರವಾಸದಲ್ಲಿರಲಿದ್ದಾರೆ. ಇಂದು ಲಂಡನ್ಗೆ ಬಂದಿಳಿದಿದ್ದಾರೆ.ಇಂದು ಪ್ರಧಾನಿ ಮೋದಿ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ಉನ್ನತ ಮಟ್ಟದ ಚರ್ಚೆಗಳು ನಡೆಯಲಿವೆ. ಈ ಭೇಟಿಯು ನಮ್ಮ ರಾಷ್ಟ್ರಗಳ ನಡುವಿನ ಆರ್ಥಿಕ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಬಹಳ ದೂರ ಸಾಗಲಿದೆ. ಸಮೃದ್ಧಿ, ಬೆಳವಣಿಗೆ ಮತ್ತು ನಮ್ಮ ಜನರಿಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುವುದು. ಜಾಗತಿಕ ಪ್ರಗತಿಗೆ ಬಲವಾದ ಭಾರತ-ಯುಕೆ ಸ್ನೇಹ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 24, 2025 09:10 AM